ಕೇಂದ್ರ ಸರ್ಕಾರದಿಂದ ಬಿಗ್ ಶಾಕ್ ! 11.5ಕೋಟಿ ಪ್ಯಾನ್ ಕಾರ್ಡ್ ನಿಷ್ರ್ಕ್ರಿಯ ! ನಿಮ್ಮದು ಇದೆಯೇ ಚೆಕ್ ಮಾಡಿ ?

ಕೇಂದ್ರ ಸರ್ಕಾರದಿಂದ ಬಿಗ್ ಶಾಕ್ ! 11.5ಕೋಟಿ ಪ್ಯಾನ್ ಕಾರ್ಡ್ ನಿಷ್ರ್ಕ್ರಿಯ ! ನಿಮ್ಮದು ಇದೆಯೇ ಚೆಕ್ ಮಾಡಿ ?

Pan & adharcard link ! ಕೇಂದ್ರ ಸರ್ಕಾರ: ಎಲ್ಲರಿಗೂ ನಮಸ್ಕಾರ ಕೇಂದ್ರ ಸರ್ಕಾರದಿಂದ ಇದೀಗ ಒಂದು ಶಾಕಿಂಗ್ ಸುದ್ದಿ ಹೊರ ಬಿದ್ದಿದೆ. ಹೌದು ದೇಶಾದ್ಯಂತ ಪ್ಯಾನ್ ಬಳಸುತ್ತಿದ್ದ ಬಳಕೆದಾರರಿಗೆ ಈ ಹಿಂದೆ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡನ್ನು ಅನ್ನು ಲಿಂಕ್ ಮಾಡಿಸಲು ಆದೇಶ ಹೊರಡಿಸಿತು. ಇದೀಗ ಬಂದ ಸುದ್ದಿ ದೇಶಾದ್ಯಂತ ಪ್ಯಾನ್ ಕಾರ್ಡ್ ಬಳಕೆದಾರರ ಪೈಕಿ 11.5 ಕೋಟಿ ಜನರ ಪ್ಯಾನ್ ಕಾರ್ಡ್ ಅನ್ನು ನಿಷ್ಕ್ರಿಯ ಗೊಳಿಸಿದ್ದಾರೆ. ಹಾಗದರೆ ಏಕೆ ಪ್ಯಾನ್ ಕಾರ್ಡ್ಅನ್ನು ನಿಷ್ಕ್ರಿಯ ಗೊಳಿಸಿದ್ದಾರೆ. ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯ ಆಗಿದಿಯೇ ಅಥವಾ ಇಲ್ಲವೇ ಎಂದು ತಿಳಿಯಲು ಲೇಖನವನ್ನು ಸಂಪೂರ್ಣವಾಗಿ ಓದಿ.

ಇದೆ ರೀತಿಯ ಸರ್ಕಾರದಿಂದ ಬರುವ ಎಲ್ಲಾ ಮುಖ್ಯ ವಿಚಾರಗಳನ್ನು ಕನ್ನಡದಲ್ಲೇ ತಿಳಿದುಕೊಳ್ಳಬಹುದು. ಹಾಗೂ ಇನ್ನಿತರ ಮುಖ್ಯ ವಿಚಾರಗಳನ್ನು ಕನ್ನಡದಲ್ಲೇ ಇಲ್ಲಿ ತಿಳಿಸಲಾಗುತ್ತದೆ. ಆದ್ದರಿಂದ ಕೆಳಗೆ ನೀಡಿರುವ ಚಾನೆಲ್ ಗಳಿಗೆ ಜಾಯಿನ್ ಆಗಿ.

ಪ್ರಮುಖ ಲಿಂಕ್ ಗಳು:

ಟೆಲಿಗ್ರಾಂ ( TELEGRAM ) ಚಾನೆಲ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ವಾಟ್ಸಾಪ್ (WHATSAPP ) ಚಾನೆಲ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಇನ್ಸ್ಟ ಗ್ರಾಂ ( INSTAGRAM ) ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಐಎಂಒ(IMO) ge ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್ಸೈಟ್ (website)ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಕೇಂದ್ರ ಸರ್ಕಾರದಿಂದ ಬಂದ ಶಾಕ್ ಸುದ್ದಿ:

Pan & adharcard link ! : ಹೌದು ಕೇಂದ್ರ ಸರ್ಕಾರದಿಂದ ಬಂದ ಶಾಕ್ ಸುದ್ದಿ: ಈ ಹಿಂದೆ ಕೇಂದ್ರ ಸರ್ಕಾರದಿಂದ ಒಂದು ಆದೇಶ ಹೊರಡಿಸಿತು. ಏನೆಂದರೆ ಪ್ಯಾನ್ ಕಾರ್ಡ್ ಅನ್ನು ಬಳಸುತ್ತಿದ್ದ ಬಳಕೆದಾರರಿಗೆ ಆದಾಯ ತೆರಿಗೆ ಇಲಾಖೆಯು ಒಂದು ಸೂಚನೆ ನೀಡಿದರು. ಅದೇನೆಂದರೆ ಪ್ಯಾನ್ ಕಾರ್ಡ್ ಅನ್ನು ಬಳಸುತ್ತಿರುವ ಪ್ರತಿಯೊಬ್ಬರೂ ತಮ್ಮ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಲಿಂಕ್ ಮಾಡಬೇಕು ಎಂದು. ಇಲ್ಲದಿದ್ದರೆ ಬ್ಯಾಂಕ್ ವ್ಯವಹಾರ ಮತ್ತು ಸರ್ಕಾರದ ಯೋಜನೆಗಳಿಗೆ ತೊಂದರೆ ಉಂಟಾಗಬಾರದು ಎಂದು ಹೇಳಿದ್ದರು. ಒಂದು ವೇಳೆ ಲಿಂಕ್ ಮಾಡದಿದ್ದರೆ ಪ್ಯಾನ್ ಕಾರ್ಡ್ ಅನ್ನು ನಿಷ್ಕ್ರಿಯ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಆದರೆ ಇದೀಗ ಬಂದ ಸುದ್ದಿ ದೇಶಾದ್ಯಂತ 11.5ಕೋಟಿ ಪ್ಯಾನ್ ಕಾರ್ಡನ್ನು ನಿಷ್ಕ್ರಿಯ ಗೊಳಿಸಿದ್ದಾರೆ. ಹಾಗದರೆ ಏಕೆ ನಿಷ್ಕ್ರಿಗೊಳಿಸಲಾಗಿದೆ ಎಂದು ತಿಳಿಯಲು ಲೇಖನವನ್ನು ಸಂಪೂರ್ಣವಾಗಿ ಓದಿ.

ಪ್ಯಾನ್ ಕಾರ್ಡನ್ನು ಏಕೆ ನಿಷ್ಕ್ರಿಯೊಳಿಸಲಾಗಿದೆ ? :

Pan & adharcard link ! : ಕೇಂದ್ರ ಸರ್ಕಾರ ಈ ಹಿಂದೆ ಆಧಾರ್ ಕಾರ್ಡ್ ಗೆ ಪ್ಯಾನ್ ಕಾರ್ಡ್ ಲಿಂಕ್ ಆಗಿರಬೇಕು. ಅದುವೇ ಕಡ್ಡಾಯವಾಗಿ ಆಗಿರಬೇಕು ಇಲ್ಲವಾದರೆ ಪ್ಯಾನ್ ಕಾರ್ಡನ್ನು ನಿಷ್ಕ್ರಿಯ ಗೊಳಿಸುತ್ತೇವೆ ಎಂದು ಹೇಳಿದರು. ಆದಾಯ ತೆರಿಗೆ ಇಲಾಖೆಯಿಂದ ಅಕ್ರಮವಾಗಿ ಪ್ಯಾನ್ ಕಾರ್ಡ್ ಬಳಸಿ ಬ್ಯಾಂಕ್ ವ್ಯವಹಾರ ಮಾಡುತ್ತಿದ್ದರು. ಇದನ್ನು ತಡೆಯಲು ಈ ಹೊಸ ನಿಯಮವನ್ನು ಜಾರಿಗೊಳಿಸಿದರು. ಈ ನಿಯಮದ ಪ್ರಕಾರ ಒಂದು ಆಧಾರ್ ಕಾರ್ಡ್ ಗೆ ಒಂದೇ ಪ್ಯಾನ್ ಕಾರ್ಡ್ ಅನ್ನು ಮಾತ್ರಾ ಲಿಂಕ್ ಮಾಡಬಹುದು. ಹಾಗಾಗಿ ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡದೆ ಇರುವ ಜನರಿಗೆ ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡಲು ಅವಕಾಶ ನೀಡಿದ್ದರು. ಈ ಸಮಯದಲ್ಲಿ ತುಂಬಾ ಜನರು ಆಧಾರ್ ಕಾರ್ಡ್ ಗೆ ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡಿಸಿಕೊಂಡರು . ಪ್ಯಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಅಲ್ಲಿ ಇದ್ದ ಕೆಲವು ತಪ್ಪುಗಳನ್ನು ತಿದ್ದುಪಡಿಗೆ ಅವಕಾಶ ನೀಡಿದ್ದರು. ಆದರೆ ಈ ನಿಯಮವನ್ನು ಪಾಲಿಸದೆ ಆಧಾರ್ ಕಾರ್ಡ್ ಅನ್ನು ಪ್ಯಾನ್ ಕಾರ್ಡ್ ಗೆ ಲಿಂಕ್ ಮಾಡಿಸದೆ ಇದ್ದವರ ಪ್ಯಾನ್ ಕಾರ್ಡ್ ಅನ್ನು ಆದಾಯ ತೆರಿಗೆ ಇಲಾಖೆ ಯವರು ನಿಷ್ಕ್ರಿಗೊಳಿಸಿದ್ದಾರೆ. ಇದರಿಂದಾಗಿ ಬ್ಯಾಂಕ್ ವ್ಯವಹಾರಕ್ಕೆ ತೊಂದರೆಯಾಗಬಹುದು ಮತ್ತು ಸರ್ಕಾರದ ಯೋಜನೆಗಳಿಗೆ ತೊಂದರೆಯಾಗಬಹುದು. ಭಾರತದಲ್ಲಿ ಸುಮಾರು 70.24 ಕೋಟಿ ಜನರು ಪ್ಯಾನ್ ಕಾರ್ಡ್ ಅನ್ನು ಹೊಂದಿದ್ದಾರೆ. ಅದರಲ್ಲಿ ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡದೆ ಇರುವ 11.5 ಕೋಟಿ ಪ್ಯಾನ್ ಕಾರ್ಡ್ ಅನ್ನು ನಿಷ್ಕ್ರಿಗೊಳಿಸಲಾಗಿದೆ ಎಂದು RBI ತಿಳಿಸಿದ್ದಾರೆ.

ಪ್ರಮುಖ ಮಾಹಿತಿ:ಕೇವಲ ₹10/- ಇಂದ ಪ್ರತೀದಿನ ₹3000/- ಹಣವನ್ನು ಗಳಿಸಬಹುದು ! ಇಲ್ಲದೇ ಸಂಪೂರ್ಣ ಮಾಹಿತಿ!

ನಿಮ್ಮದು ಇದಿಯೇ ಚೆಕ್ ಮಾಡಿ? :

ಈಗಾಗಲೇ ಆದಾಯ ತೆರಿಗೆ ಇಲಾಖೆ ಅವರು ಭಾರತದಲ್ಲಿ ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡದೆ ಇರುವ ಪ್ಯಾನ್ ಕಾರ್ಡ್ ಅನ್ನು ನಿಷ್ಕ್ರಿಯ ಗೊಳಿಸಿದ್ದಾರೆ. ಒಂದುವೇಳೆ ನಿಮ್ಮ ಪ್ಯಾನ್ ಕಾರ್ಡ್ ಕೂಡ ನಿಷ್ಕ್ರಯಗೊಳಿಸಲಾಗಿದಿಯೇ ಎಂದು ಈಗಲೇ ಚೆಕ್ ಮಾಡಿ. ಏನಾದರು ನಿಮ್ಮ ಪ್ಯಾನ್ ಕಾರ್ಡ್ ಕೂಡ ನಿಷ್ಕ್ರಿಯ ಆಗಿದ್ದರೆ. ನಿಮಗೆ ಒಂದು ತಿಂಗಳ ಕಾಲವಕಾಶ ನೀಡುತ್ತಾರೆ. ಆ ಸಮಯದಲ್ಲಿ ನೀವು ದಂಡವನ್ನು ಪಾವತಿಸಿ ನಿಮ್ಮ ಕಾರ್ಡ್ ಅನ್ನು ಚಾಲ್ತಿಗೊಳಿಸಬಹುದು . ಇದರಿಂದ ನೀವು ನಿಮ್ಮ ಬ್ಯಾಂಕ್ ವ್ಯವಹಾರವನ್ನು ಯಾವುದೇ ಅಡೆತಡೆ ಇಲ್ಲದೆ ಮಾಡಬಹುದು ಹಾಗೂ ಸರಕಾರದಿಂದ ಬರುವ ಯೋಜನೆಗಳಿಗೂ ಕೂಡ ಯಾವುದೆ ತೊಂದರೆ ಯಾಗುವುದಿಲ್ಲ.

ಇದೇ ರೀತಿಯ ಇನ್ನಷ್ಟು ಮುಖ್ಯ ವಿಷಯಗಳು ಅಂದರೆ ಮನೆಯಲ್ಲೇ ಕುಳಿತು ಹಣವನ್ನು ಗಳಿಸುವುದರ ಬಗ್ಗೆ,ಮತ್ತು ವಿಧ್ಯಾರ್ಥಿಗಳಿಗೆ ಸಂಭಂದಿಸಿದ ವಿಷಯಗಳು ಹಾಗೂ ಉದ್ಯೋಗ (JoB ) ಗೆ ಕರೆ ನೀಡಿದಾಗ ಅದರ ಮಾಹಿತಿ ಮತ್ತು ಅರ್ಜಿ ಸಲ್ಲಿಸುವುದು ಬಗ್ಗೆ ,ಮತ್ತು ಕ್ರೀಡೆಗೆ ಸಂಬಂಧಿಸಿದ ವಿಷಯಗಳು ಮತ್ತು ಇನ್ನಷ್ಟು ಮುಖ್ಯ ವಿಚಾರಗಳನ್ನು ಕನ್ನಡದಲ್ಲೇ ತಿಳಿಸುತ್ತೇವೆ. ಆದ್ದರಿಂದ ಎಲ್ಲರೂ ಕೆಳಗೆ ನೀಡಿರುವ ನಮ್ಮ ಚಾನೆಲ್ ಗಳಿಗೆ ಜಾಯಿನ್ ಆಗಿ.

ಟೆಲಿಗ್ರಾಂ ( TELEGRAM ) ಚಾನೆಲ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ವಾಟ್ಸಾಪ್ (WHATSAPP ) ಚಾನೆಲ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಇನ್ಸ್ಟ ಗ್ರಾಂ ( INSTAGRAM ) ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಐಎಂಒ(IMO) ge ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್ಸೈಟ್ (website)ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.

ವಂದನೆಗಳು

Leave a Reply

Your email address will not be published. Required fields are marked *