ಎಸ್ ಎಸ್ ಪಿ ವಿದ್ಯಾರ್ಥಿ ವೇತನ 2024! SSP SCHOLARSHIP 2024!  ಅರ್ಜಿ ಸಲ್ಲಿಸಿ!

ಎಸ್ ಎಸ್ ಪಿ ವಿದ್ಯಾರ್ಥಿ ವೇತನ 2024! SSP SCHOLARSHIP 2024! ಅರ್ಜಿ ಸಲ್ಲಿಸಿ!

SSP SCHOLARSHIP 2023-24:ಎಲ್ಲಾ ವಿದ್ಯಾರ್ಥಿಗಳು ಕಾಯುತ್ತಿರುವ SSP ವಿದ್ಯಾರ್ಥಿವೇತನಕ್ಕೆ ಅರ್ಜಿ ಪ್ರಾರಂಭವಾಗಿದ್ದು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? ಯಾವ ಯಾವ ತರಗತಿಯವರು ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು ಯಾವುವು? ಎಲ್ಲಾ ವಿಷಯಗಳನ್ನು ಸಂಪೂರ್ಣವಾಗಿ ತಿಳಿದುಕೊಳ್ಳಲು ಈ ಲೇಖನವನ್ನು ಕೊನೆಯವರಗು ಓದಿ.ಇದೇ ರೀತಿಯ ಇನ್ನಷ್ಟು ವಿಷಯಗಳನ್ನು ಕನ್ನಡದಲ್ಲೇ ತಿಳಿದುಕೊಳ್ಳಲು ನಮ್ಮ ಚಾನೆಲ್ಗೆ ಜಾಯಿನ್ ಆಗಿ. ಚಾನೆಲ್ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.

ವಾಟ್ಸಾಪ್ (WHATSAPP ) ಚಾನೆಲ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಟೆಲಿಗ್ರಾಂ ( TELEGRAM ) ಚಾನೆಲ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಇನ್ಸ್ಟ ಗ್ರಾಂ ( INSTAGRAM ) ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್ಸೈಟ್ (website)ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.

ಎಸ್ ಎಸ್ ಪಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ:

ಹೌದು ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ 2023-24 ಸಾಲಿನ ಈಗಾಗಲೇ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆರಂಭವಾಗಿದ್ದು ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು :

ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಮೊದಲಿಗೆ ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು ಮತ್ತು ಆ ವಿದ್ಯಾರ್ಥಿಯು ಈಗಾಗಲೇ 2023-24 ಸಾಲಿನ ಶೈಕ್ಷಣಿಕ ವರ್ಷಕ್ಕೆ ಸೇರ್ಪಡೆಯಾಗಿರಬೇಕು, ಅಂತಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ದಿನಾಂಕ ಮತ್ತು ಅರ್ಹತೆ :

ಈಗಾಗಲೇ ಸೇರ್ಪಡೆಯಾಗಿರುವ ಹಿಂದುಳಿದ(OBC category )ವರ್ಗಕ್ಕೆ ಸೇರ್ಪಡುವ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿ.ಹಿಂದುಳಿದ ವರ್ಗ ಕಲ್ಯಾಣ ಇಲಾಖೆಯು ಅರ್ಜಿ ಯನ್ನು ಆಹ್ವಾನಿಸಿದ್ದು ಈ ವರ್ಷಸುಮಾರು 20000-25000 ಸಾವಿರ ವರೆಗಿನ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ.

ಮೆಟ್ರಿಕ್ ನಂತರದ ಅಂದರೆ ಪಿಯು ಡಿಗ್ರಿ ಡಿಪ್ಲೋಮ ಪದವಿ ಯನ್ನು ಪಡಿಯುತ್ತಿರುವ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ FOOD AND ACCOMMODATION SCHOLARSHIP ಮತ್ತು SSP ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು FAS ಅಡಿಯಲ್ಲಿ ಯಾವ ವಿದ್ಯಾರ್ಥಿಯು 2023-24 ಸಾಲಿನಲ್ಲಿ ವಿದ್ಯಾರ್ಥಿನಿಲಯಕ್ಕೆ ಅರ್ಜಿಯನ್ನು ಸಲ್ಲಿಸಿ ವಿದ್ಯಾರ್ಥಿನಿಲಯವು ಸಿಗದೇ ಇರುವಂಥಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನದ ಸದುಪಯೋಗ ಪಡಿಸಿಕೊಳ್ಳಬಹುದು. ಇಂತಹ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು 1500/- ರೂಪಾಯಿಗಳನ್ನು ಕೊಡಲಾಗುತ್ತಾದೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 1 ಲಕ್ಷದ ಒಳಗೆ ಇರಬೇಕು.

ಇನ್ನು SSP ವಿದ್ಯಾರ್ಥಿವೇತನದ ಅಡಿಯಲ್ಲಿ 2023-24 ನೇ ಸಾಲಿನ ಮೆಟ್ರಿಕ್ ನಂತರದ ಪದವಿ ಕೋರ್ಸ್ ಗಳಿಗೆ ಸೇರ್ಪಡೆಗೊಂಡಿರುವ ವಿದ್ಯಾರ್ಥಿಗಳು ssp.gov.in ಪೋರ್ಟಲ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10/01/2023 ಆಗಿರುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು :-

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ವಿದ್ಯಾರ್ಥಿಯ ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್
  • ವಿದ್ಯಾರ್ಥಿಯ ಜಾತಿ ಮತ್ತು ಆಧಾಯ ಪ್ರಮಾಣ ಪತ್ರ
  • ವಿದ್ಯಾರ್ಥಿಯು ವಿಕಲ ಚೇತನರಾಗಿದ್ದರೆ ಅದರ ಯು ಡಿ ಆರ್ ಡಿ ಸಂಖ್ಯೆ
  • ವಿದ್ಯಾರ್ಥಿಯ ವಿಳಾಸ
  • ವಿದ್ಯಾರ್ಥಿಯ ಕಾಲೇಜು ನೋಂದಣಿ ಸಂಖ್ಯೆ
  • ವಿದ್ಯಾರ್ಥಿಯ ಎಸ್ ಎಸ್ ಪಿ ID ಸಂಖ್ಯೆ

ಇನ್ನೂ ಇದೆ ರೀತಿಯ ಯೋಜನೆಗಳ ಕುರಿತು ಹಾಗೂ ಪ್ರಮುಖ ಮಾಹಿತಿಗಳ ಕುರಿತು ತಿಳಿದುಕೊಳ್ಳಲು ನಮ್ಮ ಚಾನೆಲ್ ಗಳಿಗೆ ಜಾಯಿನ್ ಆಗಿ.ಇಲ್ಲಿ ಅನೇಕ ಮುಖ್ಯ ವಿಚಾರಗಳನ್ನು ಕನ್ನಡದಲ್ಲೇ ತಿಳಿದುಕೊಳ್ಳಬಹುದು . ಚಾನೆಲ್ ಗಳ ಲಿಂಕ್ ಕೆಳಗಿವೆ ಈಗಲೇ ಜಾಯಿನ್ ಆಗಿ ಇನ್ನಷ್ಟು ಮಾಹಿತಿಯನ್ನು ತಿಳಿದುಕೊಳ್ಳಿ.

ವಾಟ್ಸಾಪ್ (WHATSAPP ) ಚಾನೆಲ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಟೆಲಿಗ್ರಾಂ ( TELEGRAM ) ಚಾನೆಲ್ ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಇನ್ಸ್ಟ ಗ್ರಾಂ ( INSTAGRAM ) ಗೆ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್ಸೈಟ್ (website)ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.

Leave a Reply

Your email address will not be published. Required fields are marked *